ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರವಿವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ 'ಮತಗಳ್ಳತನ ನಿಲ್ಲಿಸಿ' ಕಾರ್ಯಕ್ರಮದಲ್ಲಿ ದೇಶಪಾಂಡೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.