Watch | 'ಕೈ' ಶಾಸಕ ಕೆ.ವೈ ನಂಜೇಗೌಡ ಸ್ಥಾನ ಅಸಿಂಧುಗೆ ಸುಪ್ರೀಂ ಕೋರ್ಟ್ ತಡೆ; ಬೆಂಗಳೂರು ರಸ್ತೆಗುಂಡಿ ಬಗ್ಗೆ ಚೀನಾ ಉದ್ಯಮಿ ಪ್ರಶ್ನೆ; ನನಗೆ ಜೀವ ಬೆದರಿಕೆ- ಪ್ರಿಯಾಂಕ್ ಖರ್ಗೆ!
ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಶಾಸಕ ಸ್ಥಾನ ಅಸಿಂಧು ಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದೇ ವೇಳೆ ಮರುಮತ ಎಣಿಕೆ ನಡೆಸಲು ಕೋರ್ಟ್ ಸೂಚಿಸಿದ್ದು ಇದು ನಂಜೇಗೌಡರಿಗೆ ತುಸು ಸಮಾಧಾನ ತಂದಿದೆ.