ಬಯೋಕಾನ್ ಪಾರ್ಕ್ಗೆ ಚೀನಾದಿಂದ ಬಂದಿದ್ದ ಉದ್ಯಮಿಯೊಬ್ಬರು ಬೆಂಗಳೂರು ನಗರದ ರಸ್ತೆಗಳು ಇಷ್ಟೊಂದು ಹಾಳಾಗಿವೆ? ಕಂಡ ಕಂಡಲ್ಲಿ ಕಸದ ರಾಶಿ ಯಾಕಿದೆ?
ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೇ ಎಂದು ನನ್ನನ್ನು ಪ್ರಶ್ನಿಸಿದ್ದಾರೆ ಎಂದು ಮಜುಂದಾರ್ ಶಾ ಹೇಳಿದ್ದಾರೆ.
ಪೋಸ್ಟ್ ನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.