Watch | ಬಿಜೆಪಿ ನಾಯಕರ ಮಕ್ಕಳು ಆರ್ಎಸ್ಎಸ್ ಶಾಖೆಗಳಲ್ಲಿ ಏಕಿಲ್ಲ?
ರಾಜ್ಯದಾದ್ಯಂತ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್ಎಸ್ಎಸ್ನ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಪುನರುಚ್ಚರಿಸಿದ್ದಾರೆ. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.