Watch | ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಕ್ಕೆ ಪತ್ರ ಬರೆದ ಬಳಿಕ ತಮಗೆ ಬೆರದಿಕೆ ಕರೆಗಳು ಬರುತ್ತಿರುವುದಾಗಿ ನಿನ್ನೆ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದಕ್ಕೆ ದಾಖಲೆಯನ್ನೂ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.