ಡಿಸಿಎಂ ಡಿಕೆ ಶಿವಕುಮಾರ್ ಅವರ ಜೀವನ ಪಯಣದ ಕುರಿತ ಪುಸ್ತಕ 'ಎ ಸಿಂಬಲ್ ಆಫ್ ಲಾಯಲ್ಟಿ ಡಿ ಕೆ ಶಿವಕುಮಾರ್' ಬಿಡುಗಡೆಯಾಗಿದೆ.
ನಿರ್ದೇಶಕ ಕೆಎಂ ರಘು ರಚಿಸಿರುವ ಪುಸ್ತಕ ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ಲೋಕಾರ್ಪಣೆಗೊಂಡಿತು.
ಕೇಸರಿ ಪಕ್ಷದಿಂದ ನನಗೆ ಆಫರ್ ಬಂದಿದ್ದು ನಿಜ ಎಂದು ಸ್ವತಃ ಡಿ ಕೆ ಶಿವಕುಮಾರ್ ಅವರೇ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.