Watch | BJP ಆದೇಶವೇ ಅಸ್ತ್ರ: RSS ಚಟುವಟಿಕೆಗೆ ಸಿದ್ದರಾಮಯ್ಯ ಸರ್ಕಾರ ಕಡಿವಾಣ; DCM ಅಥವಾ jail? ದೆಹಲಿಯಿಂದ ಬಂದಿತ್ತು ಆಫರ್: DKS; ನಮಗೆ ಜಾತಿ ಸಮೀಕ್ಷೆ ಬೇಡ: ಸುಧಾಮೂರ್ತಿ ದಂಪತಿ!
2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.