Watch | ಇನ್ಫೊಸಿಸ್ ಅಂದ್ರೆ ಅವರೇನು ಬೃಹಸ್ಪತಿಗಳಾ? ಇದು ಹಿಂದುಳಿದವರ ಸಮೀಕ್ಷೆ ಅಲ್ಲ!
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂಬ ಇನ್ಫೊಸಿಸ್‌ನ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.