Watch | RSS ಪರವಾಗಿ ಬಿಜೆಪಿ ಏಕೆ ಮಾತನಾಡುತ್ತಿದೆ? ಆರ್‌ಎಸ್‌ಎಸ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲವೇ?
ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.