ಜಾರ್ಖಂಡ್ ಹೈಕೋರ್ಟ್ ನಲ್ಲಿ ವಿಚಾರಣೆಯ ಸಂದರ್ಭದಲ್ಲಿ ವಕೀಲ ಮತ್ತು ನ್ಯಾಯಮೂರ್ತಿ ನಡುವೆ ನಡೆದ ಬಿಸಿ ವಾಗ್ವಾದದ ವೀಡಿಯೊ ವ್ಯಾಪಕವಾಗಿ ವೈರಲ್ ಆಗಿದೆ.
ವಕೀಲ ಮಹೇಶ್ ತಿವಾರಿ ಮತ್ತು ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ಕುಮಾರ್ ನಡುವೆ ವಾಗ್ವಾದ ನಡೆದಿದೆ.
ಜಾರ್ಖಂಡ್ ಹೈಕೋರ್ಟ್ ವಕೀಲರ ವಿರುದ್ಧ ಶುಕ್ರವಾರ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.