Watch | ಟ್ವೀಟ್ ವಾರ್: ಡಿಕೆ ಶಿವಕುಮಾರ್ ಭೇಟಿ ಮಾಡಿದ ಉದ್ಯಮಿ ಕಿರಣ್ ಮಜುಂದಾರ್ ಶಾ
ಬೆಂಗಳೂರಿನ ರಸ್ತೆ ಗುಂಡಿ ಮತ್ತು ಕಸ ವಿಲೇವಾರಿ ಕುರಿತು ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.