Watch | 'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!
ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರಾಮ ಹಾಕಿಸಿದ್ದ ಇಸ್ರೇಲ್-ಹಮಾಸ್ ಯುದ್ಧ ಪುನಾರಂಭಗೊಂಡಿದ್ದು, ಇದರಿಂದ ಕೆಂಡಾಮಂಡಲರಾಗಿರುವ ಟ್ರಂಪ್ ಹಮಾಸ್ ಸಂಘಟನೆಯನ್ನು ಬುಡಸಹಿತ ಕಿತ್ತು ಬಿಸಾಡುವ ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.