ಮೈಸೂರು ಜಿಲ್ಲೆಯಲ್ಲಿ ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಡಿ ಐವರನ್ನು ಬಂಧಿಸಲಾಗಿದೆ.
ಅಕ್ರಮ ಲಿಂಗ ಪತ್ತೆ ಪರೀಕ್ಷೆ ಮತ್ತು ಭ್ರೂಣ ಹತ್ಯೆಯ ಬಗ್ಗೆ ಸುಳಿವು ಸಿಕ್ಕಿದ ನಂತರ ಬನ್ನೂರು ಹೆದ್ದಾರಿಯ ಹುಣಗನಹಳ್ಳಿ ಗ್ರಾಮದ ತೋಟದ ಮನೆ ಮೇಲೆ ಬುಧವಾರ ಸಂಜೆ ದಾಳಿ ನಡೆಸಿತು. ವಿಡಿಯೋ ಇಲ್ಲಿದೆ ನೋಡಿ.