Watch | ರಾಫೆಲ್ ನಲ್ಲಿ ಹಾರಾಟ ರಾಷ್ಟ್ರಪತಿ ದ್ರೌಪದಿ ಮುರ್ಮು ದಾಖಲೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.
ರಫೇಲ್ ನಲ್ಲಿ ಭಾರತದ ರಾಷ್ಟ್ರಪತಿಯೊಬ್ಬರು ಹಾರಾಟ ನಡೆಸಿರುವುದು ಇದೇ ಮೊದಲ ಬಾರಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.