ಬೆಂಗಳೂರಿನಲ್ಲಿ ಟನಲ್ ರಸ್ತೆ ಯೋಜನೆಗೆ ಪರ್ಯಾಯವಾಗಿ ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಜನಸ್ನೇಹಿಯಾಗಿಸುವತ್ತ ಗಮನ ಹರಿಸಬೇಕೆಂಬ ಸಂಸದ ತೇಜಸ್ವಿ ಸೂರ್ಯ ಸಲಹೆಯನ್ನು ಡಿಕೆ ಶಿವಕುಮಾರ್ ತಿರಸ್ಕರಿಸಿದ್ದಾರೆ.
ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ ಎಂದು ಹೇಳಿದ್ದಾರೆ.
ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.