Watch | ಅಪಾಯದ ಮಟ್ಟ ಮೀರಿ ಹರಿದ ಯಮುನೆ: ದೆಹಲಿ ಸೆಕ್ರೆಟೇರಿಯಟ್ ಗೆ ಪ್ರವಾಹ ಭೀತಿ
ದೆಹಲಿಯ ಹಳೆಯ ರೈಲ್ವೆ ಸೇತುವೆಯಲ್ಲಿ ಯಮುನಾ ನದಿಯ ನೀರಿನ ಮಟ್ಟ ಇಂದು ಬೆಳಗ್ಗೆ 7 ಗಂಟೆಗೆ 207.48 ಮೀಟರ್ನಷ್ಟಿತ್ತು.
ಉಕ್ಕಿ ಹರಿಯುವ ನದಿಯಿಂದ ಬರುವ ಪ್ರವಾಹದ ನೀರು ಹತ್ತಿರದ ಪ್ರದೇಶಗಳನ್ನು ಮುಳುಗಿಸಿವೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.