ಅಕ್ರಮವಾಗಿ ಮಣ್ಣು ತೆಗೆಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಮಹಿಳಾ ಐಪಿಎಸ್ ಅಧಿಕಾರಿ ನಡುವೆ ಬಿಸಿ ಬಿಸಿ ವಾಗ್ವಾದ ನಡೆದಿದೆ.
ಫೋನ್ ಮೂಲಕ ನಡೆದ ಈ ವಾಗ್ವಾದದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಸೋಲಾಪುರ ಜಿಲ್ಲೆಯ ಕುರ್ಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.