ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಬಗ್ಗೆ ಬಿಜೆಪಿಯ ವಿರೋಧವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಪ್ರಶ್ನಿಸಿದ್ದಾರೆ.
ಅಷ್ಟೇ ಅಲ್ಲದೆ, ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಪ್ರತಿ ಎಕರೆ ಜಮೀನಿಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿರುವ ಕುರಿತು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.