Watch | ಕೇಂದ್ರಕ್ಕೆ ಸೆಡ್ಡು: ಸ್ಥಳೀಯ ಸಂಸ್ಥೆ ಚುನಾವಣೆಗೆ EVM ಬದಲು ಬ್ಯಾಲೆಟ್ ಪೇಪರ್ ಬಳಕೆ; 'ಕಮಿಷನ್' ಆರೋಪ: ಭೋನಿ ನಿಗಮ ಅಧ್ಯಕ್ಷ ರಾಜಿನಾಮೆ; 60 ಕ್ರಿಮಿನಲ್ ಪ್ರಕರಣಗಳು ವಾಪಸ್!
ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಸಲು ರಾಜ್ಯಸರ್ಕಾರದ ನಿರ್ಧಾರ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮತಪತ್ರ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.