ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿ ಉನ್ನತ ಮಟ್ಟದ ತಂತ್ರಜ್ಞಾನ ಕಾರ್ಯನಿರ್ವಾಹಕರ ಗುಂಪಿಗೆ ನಿನ್ನೆ ಔತಣಕೂಟ ಏರ್ಪಡಿಸಿದ್ದರು.
ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆಯ ಕುರಿತು ದೇಶದಲ್ಲಿ ನಡೆಯುತ್ತಿರುವ ಸಂಶೋಧನೆಯನ್ನು ಪ್ರದರ್ಶಿಸಿದರು.
ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಕಂಪನಿಗಳು ಮಾಡುತ್ತಿರುವ ಹೂಡಿಕೆಗಳ ಬಗ್ಗೆ ಹೆಮ್ಮೆಪಟ್ಟರು. ವಿಡಿಯೋ ಇಲ್ಲಿದೆ ನೋಡಿ.