Watch | ಹೋಗಿ ಮೋದಿ, ಶಾ ಹತ್ತಿರ ಕೇಳು: ರೈತನ ವಿರುದ್ಧ ಖರ್ಗೆ ಅಸಮಾಧಾನ!
ಅತಿವೃಷ್ಠಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾಧಾನ ಕಳೆದುಕೊಂಡು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.