ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿರುವಂತೆಯೇ ಪ್ರಧಾನಿ ಕೆಪಿ ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನೇಪಾಳದ ವಿದ್ಯಾರ್ಥಿಗಳು ಮತ್ತು ಯುವಕರ ನೇತೃತ್ವದಲ್ಲಿ ಕಠ್ಮಂಡುನಲ್ಲಿ ನಡೆದ ಬೃಹತ್ ಸರ್ಕಾರಿ ವಿರೋಧಿ ಪ್ರತಿಭಟನೆಗಳು ಎರಡನೇ ದಿನವೂ ಮುಂದುವರೆದಿದೆ. ವಿಡಿಯೋ ಇಲ್ಲಿದೆ ನೋಡಿ.