ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಬುಧವಾರ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭಗೊಂಡಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಶಾಸಕ ಅಶ್ವತ್ಥನಾರಾಯಣ, ಕರ್ನಾಟಕ ವಿಧಾನ ಪರಿಷತ್ತು ಪ್ರತಿಪಕ್ಷ ನಾಯಕ ಮತ್ತು ಬಿಜೆಪಿ ನಾಯಕ ಚಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ಇಂಡುವಾಳು ಸಚ್ಚಿದಾನಂದ, ಎಸ್.ಪಿ. ಸ್ವಾಮಿ, ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.