Watch | ಕುಕ್ಕರ್ನಿಂದ ಹೊಡೆದು ಗೃಹಿಣಿ ಹತ್ಯೆ; ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ!
ಮಹಿಳೆಗೆ ಕುಕ್ಕರ್ನಿಂದ ತಲೆಗೆ ಹೊಡೆದು, ಕತ್ತು ಸೀಳಿ ಕೊಲೆ ಮಾಡಿ, ಬಾತ್ ರೂಮ್ಗೆ ಹೋಗಿ ಸ್ನಾನ ಮಾಡಿ, ಕಳ್ಳ ಅಲ್ಲಿಂದ ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.