Watch | Muslim ಗುರಿಯಾಗಿಸಿ ಹೇಳಿಕೆ: BJP ಮುಖಂಡ CT Ravi ವಿರುದ್ಧ FIR; ABVP ಕಾರ್ಯಕ್ರಮದಲ್ಲಿ ಪರಮೇಶ್ವರ್ ಭಾಗಿ ವಿವಾದ; ಬಾನು ಮುಷ್ತಾಕ್ ಆಯ್ಕೆ: ಮತ್ತೆರಡು PIL!
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಾಗಿದೆ.