Watch | ರಾಣಿ ಅಬ್ಬಕ್ಕ ಪ್ರತಿಮೆಗೆ ಪುಷ್ಪ ನಮನ ಅಷ್ಟೇ.. ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ..
ತುಮಕೂರಿನಲ್ಲಿ ಆರ್‌ಎಸ್‌ಎಸ್ ವಿದ್ಯಾರ್ಥಿ ವಿಭಾಗ ಎಬಿವಿಪಿ ರಾಣಿ ಅಬ್ಬಕ್ಕ ಅವರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಸಂಬಂಧಿಸಿದ ವಿವಾದದ ಕುರಿತು ಕೇಳಿದ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ ಗುರುವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.