ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಗಣ್ಯರ ಸಮ್ಮುಖದಲ್ಲಿ ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು. ವಿಡಿಯೋ ಇಲ್ಲಿದೆ ನೋಡಿ.