ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಬೆಂಬಲಿಗ ಚಾರ್ಲಿ ಕಿರ್ಕ್ ಮೇಲೆ ಗುಂಡು ಹಾರಿಸಿದ ಆರೋಪಿಯ ವಿಡಿಯೋವನ್ನು ಫೆಡರಲ್ ತನಿಖಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.
ಇದು ಉತಾಹ್ ವ್ಯಾಲಿ ವಿಶ್ವವಿದ್ಯಾಲಯದ ಆವರಣದಲ್ಲಿನ ಭದ್ರತಾ ಕ್ಯಾಮೆರಾಗಳಿಂದ ಸೆರೆಹಿಡಿಯಲಾದ ದೃಶ್ಯಾವಳಿಯಾಗಿದೆ.
ವ್ಯಕ್ತಿಯು ಮೆಟ್ಟಿಲುಗಳನ್ನು ಹತ್ತಿ ಮೇಲ್ಛಾವಣಿಯಿಂದ ಗುಂಡು ಹಾರಿಸಿ, ನಂತರ ಕೆಳಗೆ ಹಾರಿ ಹತ್ತಿರದ ಅರಣ್ಯ ಪ್ರದೇಶದೊಳಗೆ ಪಲಾಯನ ಮಾಡುತ್ತಿರುವ ದೃಶ್ಯ ದಾಖಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.