Watch| 1 ಲಕ್ಷ ಕೋಟಿ ರೂ ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರು ಲೂಟಿ: ತನಿಖೆಗೆ SIT ರಚಿಸುವಂತೆ ಕೋರಿ CM ಗೆ ಪತ್ರ; ಪ್ರತಾಪ್ ಸಿಂಹ ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ-CM ಎಚ್ಚರಿಕೆ
ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಭೀಕರ ದುರಂತ ಸಂಭವಿಸಿದ್ದು, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ.