Watch | 15-09-2025 | ಬಿಜೆಪಿ ನಾಯಕನ ಮನೆ ಮೇಲೆ CBI ದಾಳಿ; ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿ ವಜಾ; ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್;
ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.