ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಕಲಬುರ್ಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಭಾರತ-ಪಾಕಿಸ್ತಾನ ಪಂದ್ಯ ಕುರಿತು ಮತ್ತು ಧರ್ಮಸ್ಥಳ ಪ್ರಕರಣದಲ್ಲಿ ದ್ವಂದ್ವ ನೀತಿ ಕುರಿತು ಹಲವು ಬಿಜೆಪಿಗೆ ಹಲವು ಪ್ರಶ್ನೆ ಕೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.