ಹಿಮಾಚಲ ಪ್ರದೇಶದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಮಂದಿ ಸಾವಿಗೀಡಾಗಿ, ಮಂಡಿಯಲ್ಲಿ ಬಸ್ ನಿಲ್ದಾಣವೊಂದು ಮುಳುಗಡೆಗೊಂಡಿದೆ.
ಮಂಡಿ ಜಿಲ್ಲೆಯ ಸುಂದರ್‌ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.