ವಿಡಿಯೋ

Watch | ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿಲ್ಲ, ಆರ್ಥಿಕತೆ ಬಲಿಷ್ಠವಾಗಿದೆ: ಹೆಚ್.ಎಂ ರೇವಣ್ಣ

ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದ್ದು, ಈ ಯೋಜನೆಗಳು ಅಭಿವೃದ್ಧಿ ಮೇಲೆ ಪರಿಣಾಮ ಬೀರಿಲ್ಲ. ಶೇ.98ರಷ್ಟು ಜನರು ಯೋಜನೆಗಳಿಂದ ಸಂತೋಷವಾಗಿದ್ದಾರೆಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು ಹೇಳಿದ್ದಾರೆ.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು kannadaprabha.com ಜೊತೆಗೆ ರೇವಣ್ಣ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Breaking News: ಭಾರತದಿಂದಾದ ಅವಮಾನ ಬಳಿಕ UAE ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ Pakistan; ಏಷ್ಯಾಕಪ್‌ನಿಂದ ಹೊರಕ್ಕೆ: ವರದಿ

ನವೆಂಬರ್ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚಿ: ಗುತ್ತಿಗೆದಾರರಿಗೆ DCM ಡಿಕೆಶಿ ಗಡುವು

ಬೆಂಗಳೂರಿನಿಂದ ಹೊರಹೋಗಲು BlackBuck ನಿರ್ಧಾರ: ರಾಜ್ಯ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಪೈ, ಶಾ ಆಗ್ರಹ

Andhra Pradesh: ಭೀಕರ ಅಪಘತಾ, ಟಿಪ್ಪರ್ ಗೆ ಕಾರು ಢಿಕ್ಕಿ.. 6 ಮಂದಿ ಸ್ಥಳದಲ್ಲೇ ಸಾವು!

ಮಳೆಯಿಂದ ಬೆಳೆ ಹಾನಿ; ಜಂಟಿ ಸಮೀಕ್ಷೆ ನಂತರ ರೈತರಿಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

SCROLL FOR NEXT