Watch | Vijayapura: SBI ಬ್ಯಾಂಕ್ ದರೋಡೆ, 21 ಕೋಟಿ ಲೂಟಿ; Dharmasthala Case: ಬಂಗ್ಲೆಗುಡ್ಡ ಅರಣ್ಯದಲ್ಲಿ ಅಸ್ಥಿಪಂಜರಗಳ ಅವಶೇಷ ಪತ್ತೆ?
ಹದಗೆಟ್ಟಿರುವ ರಸ್ತೆಗಳ ಪರಿಸ್ಥಿತಿ ಮತ್ತು ದೀರ್ಘ ಪ್ರಯಾಣದ ಸಮಯವನ್ನು ಉಲ್ಲೇಖಿಸಿ, ನಗರದ ಹೊರ ವರ್ತುಲ ರಸ್ತೆ ಪ್ರದೇಶದಿಂದ ತನ್ನ ಕಚೇರಿಯನ್ನು ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಬ್ಲ್ಯಾಕ್‌ಬಕ್ ತಿಳಿಸಿದೆ.