ಬಾಲಿವುಡ್ ನಟಿ ದಿಶಾ ಪಟಾನಿ ಅವರ ಬರೇಲಿಯ ನಿವಾಸದ ಹೊರಗೆ ಗುಂಡು ಹಾರಿಸಿದ ಆರೋಪದ ಮೇಲೆ ಬುಧವಾರ ಇಬ್ಬರು ಶಂಕಿತರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ.
ಗಾಜಿಯಾಬಾದ್‌ನ ಟ್ರೋನಿಕಾ ನಗರದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ರೋಹಿತ್ ಗೋದಾರ-ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಸಕ್ರಿಯ ಸದಸ್ಯರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.