Watch | ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಪತ್ರ ಬಳಕೆ: ಸುಗ್ರೀವಾಜ್ಞೆ ಬಗ್ಗೆ ಸರ್ಕಾರಕ್ಕೆ ಗೊಂದಲ; Caste Census: ಸಚಿವರಲ್ಲೇ ಭಿನ್ನಮತ!; Bengaluru Rains: 66 ಮಿಮೀ ಮಳೆ; ರಾಜ್ಯದ ಹಲವೆಡೆ Yellow Alert
ಮಹತ್ವದ ಬೆಳವಣಿಗೆಯೊಂದರಲ್ಲಿ, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.