Watch | ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಕಾಲಮ್ ರದ್ದು!; ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ!;
ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ!
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.