Watch | 200 ರೂ ಸಿನಿಮಾ ಟಿಕೆಟ್ ದರ ಆದೇಶಕ್ಕೆ ಹೈಕೋರ್ಟ್ ತಡೆ; ಮಂಗಳೂರಿನಿಂದ ತಿಮರೋಡಿ ಗಡಿಪಾರು; ಗೋಮಾಂಸ: ಟ್ರಕ್‌ಗೆ ಬೆಂಕಿಯಿಟ್ಟ ಗುಂಪು!
ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು.