ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಬುಧವಾರ ನಿಧನರಾಗಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.
ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ವಿಡಿಯೋ ಇಲ್ಲಿದೆ ನೋಡಿ.