Watch | ಮೈಸೂರಿನಲ್ಲಿ SL ಭೈರಪ್ಪ ಸ್ಮಾರಕ: ಸಿಎಂ ಘೋಷಣೆ; ಹಿಂದಿ ಹೇರಿಕೆ ಸಭೆ: ಕರವೇ ದಾಳಿ; I Love Muhammad ಪೋಸ್ಟರ್ ವಿವಾದ: ಕಲ್ಲು ತೂರಾಟ!
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ್ದು ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.