ವಿಡಿಯೋ

Watch | MiG-21 ಇನ್ನು ನೆನಪು ಮಾತ್ರ! ಭಾರತೀಯ ವಾಯುಪಡೆಯಿಂದ ವಿದಾಯ

ಭಾರತೀಯ ವಾಯುಪಡೆ ಶುಕ್ರವಾರ ಚಂಡೀಗಢ ವಾಯುಪಡೆ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ತನ್ನ MiG-21 ಯುದ್ಧ ವಿಮಾನಗಳನ್ನು ಔಪಚಾರಿಕವಾಗಿ ಸೇವೆಯಿಂದ ಹಿಂತೆಗೆದುಕೊಂಡಿದೆ.

1960 ರ ದಶಕದ ಆರಂಭದಲ್ಲಿ ಸೇರ್ಪಡೆಗೊಂಡ MiG-21 ಭಾರತೀಯ ವಾಯುಪಡೆಯ ಮೊದಲ ಸೂಪರ್‌ಸಾನಿಕ್ ಜೆಟ್ ಆಗಿದ್ದು, ವಾಯುಪಡೆ ಬಲವನ್ನು ಜೆಟ್ ಯುಗಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ಆರು ದಶಕಗಳಿಗೂ ಹೆಚ್ಚು ಕಾಲ ವಿಶಿಷ್ಟ ಸೇವೆ ಸಲ್ಲಿಸಿದ ನಂತರ, "ಪ್ಯಾಂಥರ್ಸ್" ಎಂದು ಪ್ರಸಿದ್ಧವಾಗಿರುವ ನಂ. 23 ಸ್ಕ್ವಾಡ್ರನ್‌ನ ಕೊನೆಯ MiG-21 ವಿಮಾನಗಳಿಗೆ ಭಾವನಾತ್ಮಕ ವಿದಾಯ ನೀಡಲಾಯಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!

Sonam Wangchuk Arrested: NSA ಅಡಿ ಕೇಸ್; ಜಾಮೀನು ಸಿಗುವ ಸಾಧ್ಯತೆಯೇ ಇಲ್ಲ!

'I Love Muhammed' row: ಬರೇಲಿಯ ಮಸೀದಿ ಹೊರಗೆ ಸ್ಥಳೀಯ ಮುಸ್ಲಿಮರು, ಪೊಲೀಸರ ನಡುವೆ ಭಾರಿ ಘರ್ಷಣೆ! ಕಾರಣವೇನು?

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ 'ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

Cricket: 'ಅವರ ''ಗರ್ವ'' ಮುರಿಯಿರಿ'..: Asia Cup Final ನಲ್ಲಿ ಭಾರತ ಮಣಿಸಲು ರಾವಲ್ಪಿಂಡಿ ಎಕ್ಸ್ ಪ್ರೆಸ್ Shoaib Akhtar ಮಾಸ್ಟರ್ ಪ್ಲಾನ್!

SCROLL FOR NEXT