Watch | ಸರ್ಕಾರಿ ಗೌರವಗಳೊಂದಿಗೆ SL Bhyrappa ಅಂತ್ಯಕ್ರಿಯೆ; DySp ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ. ಕೆ.ಎನ್.ಕೇಶವ ನಾರಾಯಣ ಆಯೋಗದ ಶಿಫಾರಸು ತಿರಸ್ಕಾರ- HK Patil
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಪರಿಣಾಮ ಉಂಟುಮಾಡಿರುವ ತಾಂತ್ರಿಕ ಸಮಸ್ಯೆಗಳನ್ನು "ಬಹುತೇಕ ಬಗೆಹರಿಸಲಾಗಿದೆ" ಮತ್ತು ಸಮೀಕ್ಷೆಯು ಈಗ ಪೂರ್ಣ ಪ್ರಮಾಣದಲ್ಲಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದರು.