Watch | ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ನಿಜವಾದ ಸಮಸ್ಯೆ ನಿರುದ್ಯೋಗ: ಸೋನಮ್ ವಾಂಗ್‌ಚುಕ್
ಲಡಾಖ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಮಾಡಿರುವ ಕೇಂದ್ರ ಗೃಹ ಸಚಿವಾಲಯದ ಕ್ರಮವನ್ನು "ಬಲಿಪಶು ಮಾಡುವ ತಂತ್ರ" ಎಂದು ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.