ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು.
ಬೆಂಗಳೂರಿನ ಹೆಣ್ಣೂರು ಮುಖ್ಯರಸ್ತೆಯ ಬೈರತಿ ಬಂಡೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಸಿಎಂ ಪರಿಶೀಲಿಸಿದರು.
ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ಸಮೀಪ ರಸ್ತೆಯ ಮೇಲೆ ಮಳೆ ನೀರು ಸಂಗ್ರಹವಾಗುತ್ತಿದ್ದ ಸ್ಥಳಕ್ಕೆ ಭೇಟಿನೀಡಿ, ಅಧಿಕಾರಿಗಳಿಂದ ನೀರು ನಿಲ್ಲಲು ಕಾರಣವೇನು ಎಂಬ ಬಗ್ಗೆ ಸಿಎಂ ಮಾಹಿತಿ ಪಡೆದರು. ವಿಡಿಯೋ ಇಲ್ಲಿದೆ ನೋಡಿ.