Watch | ಪಾಕ್ ಸಚಿವರಿಂದ ಟ್ರೋಫಿ ನಿರಾಕರಿಸಿದ ಭಾರತ
ಏಷ್ಯಾ ಕಪ್ ರೋಮಾಂಚಕಾರಿ ಗೆಲುವಿನ ನಂತರ, ಭಾರತೀಯ ಆಟಗಾರರು ಟ್ರೋಫಿ ಇಲ್ಲದೆ ತಮ್ಮ ವಿಜಯವನ್ನು ಆಚರಿಸಿದರು.
ಭಾರತೀಯ ತಂಡವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ವಿಡಿಯೋ ಇಲ್ಲಿದೆ ನೋಡಿ.