ದಾವಣಗೆರೆಯ ಬಂಬೂ ಬಜಾರ್‌ನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಬಳಿ ಹಿಂದೂ ಸುರಕ್ಷಾ ಸಮಿತಿಯಿಂದ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮನೆ ಮೇಲಿನ ದಾಳಿ ಖಂಡಿಸಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು.
ಹಿಂದೂ ಸಮಾಜದ ಮೇಲಿನ ದೌರ್ಜನ್ಯ ಕೊನೆಗಾಣಿಸಲು ಇರುವ ಅವಕಾಶವೆಂದರೆ ಅದು ಉತ್ತರ ಪ್ರದೇಶದ ಯೋಗಿ ಮಾದರಿ ಸರ್ಕಾರ ಎಂದರು. ವಿಡಿಯೋ ಇಲ್ಲಿದೆ ನೋಡಿ.