ಭಾರೀ ಮಳೆಯ ಪರಿಣಾಮ ಭೀಮಾ, ಕೃಷ್ಣಾ ನದಿ ಉಕ್ಕಿ ಹರಿದ್ದು, ಪರಿಣಾಮ ಪ್ರವಾಹ ಉಂಟಾಗಿ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.