ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ 8.30ರ ವೇಳೆಗೆ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos