Watch | ಸಿಎಂ ವೈಮಾನಿಕ ಸಮೀಕ್ಷೆಗೆ BJP ವ್ಯಂಗ್ಯ. Darshanಗೆ ಕನಿಷ್ಠ ಸೌಲಭ್ಯ ತೀರ್ಪು ಅ.9ಕ್ಕೆ. ಧರ್ಮಸ್ಥಳ ಪ್ರಕರಣ ತನಿಖೆ ಬೇಗ ಮುಗಿಸಿ!
ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡಕ್ಕೆ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರ ನಿರ್ದೇಶಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ವರದಿಗಳು ಬಾಕಿ ಉಳಿದಿವೆ.