ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭೇಟಿಯಾಗಿ ಮಾತುಕತೆ ನಡೆಸಿದರು.
ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸುವ ಯೋಜನೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಒಪ್ಪಿಕೊಂಡಿದ್ದಾರೆ.
ನಂತರ 20 ಅಂಶಗಳ ಯೋಜನೆ ಬಿಡುಗಡೆ ಮಾಡಿದ ಟ್ರಂಪ್, ಇಸ್ರೇಲ್ ಗಾಜಾ ಪಟ್ಟಿಯಿಂದ ಹಂತಗಳಲ್ಲಿ ಹಿಂದೆ ಸರಿಯುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.